-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳ ಎಣ್ಣೂರು-ಐವತ್ತೊಕ್ಕು, ಕರಿಕಳ ಇದರ ಪುನರ್ ನಿರ್ಮಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಏಪ್ರಿಲ್ 24 ರಿಂದ ಮೇ 3. ರ ತನಕ ವಿಜೃಂಭಣೆಯಿಂದ ಜರುಗಲಿದೆ.ಆ ಪ್ರಯುಕ್ತ ದೇವಳದ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಮಾ.26 ಮತ್ತು .ಮಾ. 27 ರಂದು ಮೂಲಸ್ಥಾನ ಚಾಮುಂಡಿ ಮೂಲೆಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.ಮಾ.27 ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಪೂರ್ವಾಹ್ನ 9.48 […]
-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »





