ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 201 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಸುಲಭ ಜಯ ದಾಖಲಿಸಿದೆ. ನಾಯಕ ರಜತ್ ಪಾಟಿದಾರ್, ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ತಂಡವು ಸುಲಭವಾಗಿ ಗೆಲುವಿನ ಗುರಿ ತಲುಪಿತು.
ರೋಚಕ ಪಂದ್ಯದಲ್ಲಿ ಆರ್.ಸಿ.ಬಿಗೆ ಜಯ

























































