ಹಾಸನದ ಅರಳೆಪೇಟೆಯ ಎಂಹೆಚ್ ಕನ್ವೆನ್ನನ್‌ಹಾಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿದೆ. ಮಾರ್ಚ್ 29 ರಂದು ನಡೆದ ಈ ಘಟನೆಯಲ್ಲಿ ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಯಾಣ ಮಂಟಪದಲ್ಲಿ ವಧು-ವರರ ಸಂಬಂಧಿಕರ ನಡುವೆ ಹೊಡೆದಾಟ














































