ಮಾ.29 ರಂದು ಗ್ರಾಮ ಪಂಚಾಯತ್ ಅರಂತೋಡು ಮತ್ತು ದುರ್ಗಾ ಮಾತಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅರಂತೋಡು ಇವುಗಳ ಸಹಯೋಗದಲ್ಲಿ ಪ್ರತಿ ತಿಂಗಳ ಕೊನೆಯ ಭಾನು ವಾರದಂದು ನಡೆಯುತ್ತಿರು ವ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಪೂ 7.30 ಯಿಂದ 9 30ರ ವರೆಗೆ ನಡೆದ ಹೆದ್ದಾರಿ ಸ್ಫಚತೆ ಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರು ಕೇಶವ ಅಡ್ತಲೆ,ಸಿಬ್ಬಂದಿಗಳು. ಸ್ವಚ್ಛತಾ ತಂಡದ ಸಿಬ್ಬಂದಿಗಳು ಹಾಗೂ ಸಂಜೀವಿನಿ ಒಕ್ಕೂಟದವರು ಭಾಗವಹಿಸಿದರು.
ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸಿಕ ಸ್ವಚ್ಛತಾ ಕಾರ್ಯಕ್ರಮ














































