ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಇಂದು(ಮಾ.31) ಮಂಗಳವಾರ ಸುಳ್ಯ ಮತ್ತು ಅರಂತೋಡು ಗ್ರಾಮದಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಸುಳ್ಯ
ಕಾಯರ್ತೋಡಿ
ಸ್ಥಳ: ಶ್ರೀ ಮಹಾವಿಷ್ಣು ದೇವಸ್ಥಾನ
ಸಮಯ :ಸಂಜೆ 4:00ಕ್ಕೆ
ಅರಂತೋಡು
ಅರಂತೋಡು ಪೇಟೆ -ಕಲ್ಲುಗದ್ದೆ -ಶುಂಟ್ಯಡ್ಕ
ಸ್ಥಳ :ಶ್ರೀ ದುರ್ಗಾಮಾತಾ ಭಜನಾ ಮಂದಿರ
ಸಮಯ :ಸಂಜೆ 6:00ಕ್ಕೆ.
ಇಂದು (ಮಾ.31) ಸುಳ್ಯ ಮತ್ತು ಅರಂತೋಡಿನಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಹಸಿರುವಾಣಿ ಸಂಗ್ರಹಣೆ ಮತ್ತು ಆಮಂತ್ರಣ ಪತ್ರಿಕೆ ಹಂಚಿಕೆಯ ಪೂರ್ವಭಾವಿ ಸಭೆ














































