ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ !
ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಳವಾಗಲಿದೆ IMD ಎಚ್ಚರಿಕೆ ನೀಡಿದೆ.ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿಮಾಡಿದ್ದು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈ ಸರಳ ಕ್ರಮ ಪಾಲಿಸಿ:ಬಿಸಿಲಿನ ವೇಳೆ ಮನೆಯಲ್ಲೇ ಇರಬೇಕು.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲು ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ.ಧಾರಾಳವಾಗಿ ನೀರು ಕುಡಿಯಿರಿ. ಬಾಯಾರಿಕೆ ಇಲ್ಲದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ಹೊರಗೆ ಹೋಗುವಾಗ ನೀರಿನ ಬಾಟಲಿ ಜೊತೆಗಿರಲಿ.ಸಾಧ್ಯವಾದಷ್ಟು ಕಾಟನ್ ಬಟ್ಟೆ ಧರಿಸಿ: ಹಗುರವಾದ, ಸಡಿಲವಾದ […]
ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ ! Read More »










