ಟಿ 20 ವಿಶ್ವಕಪ್ :ಭಾರತಕ್ಕೆ ವಿಶ್ವಕಿರಿಟ
ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ಕ್ರಿಕೆಟ್ ನಲ್ಲಿ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಸಂಜು ಸ್ಯಾಟ್ಸನ್, ಇಶಾನ್ ಕಿಶಾನ್, ಅಭಿಷೇಕ್ ಶರ್ಮಾ ಅವರ ಸ್ಫೋಟಕ ಆಟ ಹಾಗೂ ಬೌಲರ್‌ಗಳ ಶಿಸ್ತುಬದ್ಧ ದಾಳಿಯಿಂದಾಗಿ ಟೀಮ್ ಇಂಡಿಯಾ ಈ ಐತಿಹಾಸಿಕ ಗೆಲುವು ದಾಖಲಿಸಿದೆ. ಐಸಿಸಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಇಡೀ ದೇಶವೇ ಮುಳುಗಿದ್ದು, ಕ್ರಿಕೆಟ್ ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ.
ಟಿ 20 ವಿಶ್ವಕಪ್ :ಭಾರತಕ್ಕೆ ವಿಶ್ವಕಿರಿಟ Read More »










