ಹಾಡಿಕಲ್ಲು : ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಕೆ
ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ಭಾಗದ ಜನರು ಸೇತುವೆ ನಿರ್ಮಾಣ ಬೇಡಿಕೆ ಇಡೇರಿಲ್ಲ ಎಂದು ದೂರಿ ಸೇತುವೆ ನಿರ್ಮಾಣ ಆಗುವ ತನಕ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಬ್ಯಾನರ್ ಅಳವಡಿಸಿದ್ದಾರೆ.ಸೇತುವೆ ನಿರ್ಮಾಣದ ಬೇಡಿಕೆ ಇಡೇರಿಲ್ಲ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿಗಳಾದ ನಾವು ಸುಮಾರು 20 ವರ್ಷಗಳಿಂದ ಸೇತುವೆ ಸಮಸ್ಯೆಯನ್ನು ಶಾಸಕರಿಗೆ ಹಾಗೂ ಸಚಿವರ ಬಳಿಗೆ ಮನವಿ ಮಾಡಿಕೊಂಡರೂ ಯಾವುದೇ ಸ್ಪಂದನೆ ದೊರೆಯದೆ ಇರುವ ಕಾರಣ ಸೇತುವೆ ಮಾಡಿಸುವುದೆಂದು ಗುದ್ದಲಿ ಪೂಜೆ ಮಾಡಿಸಿ ಲಾಡು ತಿಂದು ಚಪ್ಪಾಳೆ […]
ಹಾಡಿಕಲ್ಲು : ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಕೆ Read More »










