ಕೇರ್ಪಳ: ಸುಳ್ಯ ಸೀಮೆ ತೊಡಿಕಾನ ಶ್ರೀ ಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವದ ಅಂಗವಾಗಿ ಕೇರ್ಪಳದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಹಸಿರುವಾಣಿ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ, ಜಾತ್ರೋತ್ಸವ ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ, ಅರ್ಥಿಕ ಸಮಿತಿ ಅಧ್ಯಕ್ಷ ಕಿಶೋರ್ ಉಳುವಾರು, ಸ್ಥಳೀಯ ಪ್ರಮುಖರಾದ ರಾಧಾಕೃಷ್ಣ ರೈ ಬೂಡು, ಸುನಿಲ್ ಕೇರ್ಪಳ, ಶಿವರಾಮ ಕೇರ್ಪಳ, ವಾಸುದೇವ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಕೇರ್ಪಳ: ಸುಳ್ಯ ಸೀಮೆ ತೊಡಿಕಾನ ಶ್ರೀ ಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »









