ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್‌ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ
ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮೂವರು ವಿದ್ಯಾರ್ಥಿಗಳು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸಿರುವ ಇನ್‌ಸ್ಟೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗಿರೀಶ್.ಕೆ,( 9ನೇ). ಈತ ಮಂಡೆಕೋಲು ಗ್ರಾಮದ ಕಾಯರ್ತೋಡಿ ಭಾಸ್ಕರ ಮತ್ತು ಸೌಮ್ಯ ದಂಪತಿಗಳ ಪುತ್ರ. ವಂಶಿತಾ, (8ನೇ) ಈಕೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ವಸಂತ ಮತ್ತು ಭವಾನಿ ದಂಪತಿಗಳ ಪುತ್ರಿ. ಜಸ್ಮಿತಾ ಕೆ.(1೦ನೇ) ಈಕೆ ಜಾಲ್ಸೂರು ಗ್ರಾಮದ ಕದಿಕಡ್ಕ ಬೇಬಿ.ಕೆ ಮತ್ತು ಭವಾನಿ ದಂಪತಿಗಳ ಪುತ್ರಿ.
ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್‌ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ Read More »









