ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ
ಜೆಸಿಐ ಸುಳ್ಯ ಪಯಸ್ವಿನಿ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಸಮಾರಂಭ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಮಾ.17ರಂದು ನಡೆಯಿತು.ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕಿ ಶ್ರೀಮತಿ ಶಶಿಕಲಾ ಪ್ರಭಾಕರನ್ ನಾಯರ್ ರಿಗೆ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್’ ನೀಡಿ ಗೌರವಿಸಲಾಯಿತುಸುಳ್ಯ ತಹಶೀಲ್ದಾರ್ ಶ್ರೀಮತಿ ಮಂಜುಳಾ ಪ್ರಶಸ್ತಿ ಪ್ರದಾನಗೈದರು. […]
ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ Read More »










