ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ 100 ಫಲಿತಾಂಶ
CISCE Board : ICSE Examination 2026 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ಗೆ ಶೇ. 100 ಫಲಿತಾಂಶ ದಾಖಲಿಸಿದೆ.21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಕುಮಾರಿ ಚಾರುಶ್ರೀ ಹೆಚ್. ಆರ್. 91% ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ರಮ್ಯಾ ಪಿ ಎಸ್ 89% ದ್ವಿತೀಯ ಸ್ಥಾನ, ಕುಮಾರಿ ಜೈನಿಕ ಸಿ. ಬಿ. ಮತ್ತು ಕುಮಾರಿ ಧೃತಿ ಕೆ ಸಿ. 88% ಅಂಕ ಪಡೆದು […]
ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ 100 ಫಲಿತಾಂಶ Read More »










