ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ವೈಭವದಿಂದ ನಡೆಯಲಿದ್ದು ಇಂದು .(ಏ.1) ಬೆಳಿಗ್ಗೆ 9 ಗಂಟೆಗೆ ಗೊನೆ ಮೂಹೂರ್ತ ನಡೆಯಲಿದೆ.ಗೊನೆ ಮೂಹೂರ್ತ ಕಾರ್ಯಕ್ರಮದಲ್ಲಿ ಸೀಮೆಯ ಭಕ್ತರು ಭಾಗವಹಿಸಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಇಂದು (ಏ.1) ಪುರಾಣ ಪ್ರಸಿದ್ಧ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ














































