ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ 11 ತಿಂಗಳ ಮಗು ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ, ಸಾಫ್ಟ್‌ವೇರ್ ಉದ್ಯೋಗಿ ತಾಯಿ ಪ್ರತಿಭಾ (29) ನೇಣಿಗೆ ಶರಣಾಗಿದ್ದಾರೆ. ಪತಿ ಕೆಲಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗುವಿನ ಅಕಾಲಿಕ ಮರಣದಿಂದ ನೊಂದ ತಾಯಿ ಈ ತೀವ್ರ ನಿರ್ಧಾರ ಕೈಗೊಂಡಿದ್ದು, ಮನೆಯಲ್ಲಿ ಶೋಕದ ಛಾಯೆ ಆವರಿಸಿದೆ. ಚಂದ್ರಾ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬಕೇಟ್ ನಲ್ಲಿ ತುಂಬಿಸಿಟ್ಟ ನೀರಲ್ಲಿ ಮುಳುಗಿ ಮಗು ಸಾವು, ತಾಯಿ ಆತ್ಮಹತ್ಯೆ














































