ಎಸ್.ಎಸ್.ಎಲ್‌.ಸಿ ಪರೀಕ್ಷೆ ಬರೆಯಲು‌ ಅವಕಾಶ ಕಳೆದುಕೊಂಡ 35,000 ವಿದ್ಯಾರ್ಥಿಗಳು!

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ಣಗೊಂಡಿದ್ದು, ಹಾಜರಾತಿ ನಿಯಮದಿಂದ ಸುಮಾರು 35,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಕಳೆದುಕೊಂಡಿದ್ದಾರೆ.
ಪರೀಕ್ಷೆ ಬರೆಯಲು ಅಗತ್ಯವಾಗಿರುವ ಅಂಶಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯು ಒಂದು. ಕರ್ನಾಟಕದಲ್ಲಿ ಕಠಿಣ ಹಾಜರಾತಿ ನಿಯಮದ ಪರಿಣಾಮವಾಗಿ ಸುಮಾರು 35,000 ವಿದ್ಯಾರ್ಥಿಗಳು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಳೆದುಕೊಂಡಿದ್ದಾರೆ. ಪರೀಕ್ಷೆಗೆ ಕನಿಷ್ಠ 75% ಹಾಜರಾತಿ ಕಡ್ಡಾಯವಾಗಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದ ಪರಿಣಾಮ 35,000 ವಿದ್ಯಾರ್ಥಿಗಳು ಹೊರಗುಳಿದಿದ್ದಾರೆ. ಈ ಕುರಿತು ಪೋಷಕರು
ಮತ್ತು ಶಿಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ.





















































































Leave a Comment

Your email address will not be published. Required fields are marked *

error: Content is protected !!
Scroll to Top