ಅರಂತೋಡು, ಏ.3 : ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸಕ್ಕೆ ಗೊನೆ ಮೂಹೂರ್ತ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಬಿ.ಸದಾಶಿವ, ಅಧ್ಯಕ್ಷ ಜಯಕುಮಾರ್ ಚೆದ್ಮಾರ್, ಗೌರವಾಧ್ಯಕ್ಷ ರಾಜಾರಾಮ ಕೀಲಾರು, ಕಾರ್ಯದರ್ಶಿ ಕೇಶವ ಚೌಟಾಜೆ, ಅರ್ಚಕರಾದ ಶಂಕರ ಹೆಬ್ಬಾರ್, ಶಂಕರನಾರಾಯಣ ಭಟ್, ಪವಿತ್ರಪಾಣಿ ಕೆ.ಜಿ. ಗೋಪಾಲಕೃಷ್ಣ ಹಾಗೂ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ಸಂಪಾಜೆ : ಪಂಚಲಿಂಗೇಶ್ವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ














































