48 ಗಂಟೆ ಎಚ್ಚರದಿಂದ ಇರಲು ಸೂಚನೆ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಭಾರತದ ರಾಯಭಾರ ಕಚೇರಿಯು 48 ಗಂಟೆಗಳ ಕಾಲ ಜಾಗರೂಕತೆಯಿಂದಿರಲು ಮತ್ತು ಮನೆಯಿಂದ ಹೊರಬರದಂತೆ ತುರ್ತು ಸೂಚನೆ ನೀಡಿದೆ.ಜೊತೆಗೆ ಭಾರತದ ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿ ಇರುವಂತೆ ತಿಳಿಸಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇರಾನ್ ಮೇಲೆ ಶೀಘ್ರದಲ್ಲಿ ದಾಳಿ ನಡೆಸುವುದಾಗಿ ಎಚ್ಚರಿಸಿದ ಬೆನ್ನಲ್ಲೇ ಈ ಮುನ್ನೆಚ್ಚರಿಕೆ ಸೂಚನೆಯನ್ನು ಅಲ್ಲಿನ ಭಾರತೀಯರಿಗೆ ನೀಡಲಾಗಿದೆ.
48 ಗಂಟೆ ಎಚ್ಚರದಿಂದ ಇರಲು ಸೂಚನೆ Read More »







