ಕಲ್ಮಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣರ ಪತ್ನಿ ರೂಪ ನಿಧನ

ಕಲ್ಮಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಸಾಯಿನಾರಣರ ಪತ್ನಿ ರೂಪ ಅನಾರೋಗ್ಯದಿಂದ ಏ.7ರಂದು ನಿಧನರಾದರು. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದರು. ಅವರಿಗೆ ಸುಮಾರು 41 ವರ್ಷವಾಗಿತ್ತು.
ವೈದೇಹಿ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ ಸಕ್ರಿಯರಾಗಿದ್ದ ರೂಪಾರವರು ಮಹಿಳಾ ಮಂಡಲದ ಮೂಲಕ ಶಾರದೋತ್ಸವ ಆಚರಿಸುತ್ತಾ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೆಂಡೆ ವಾದನ ಕಲಿತು ಇತರರಿಗೆ ತರಬೇತಿ ನೀಡಿ ತಾನೇ ಒಂದು ತಂಡ ಕಟ್ಟಿದ್ದರು.





















































































Leave a Comment

Your email address will not be published. Required fields are marked *

error: Content is protected !!
Scroll to Top