ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಏ.13ರಂದು ಧ್ವಜಾರೋಹಣದ ಮೂಲಕ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.15ರಂದು ರಾತ್ರಿ ಉತ್ಸವ ಬಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸಮಿತಿಯವರು ಮಾಜಿ ವ್ಯವಸ್ಥಾಪನಾ ಸಮಿತಿಯವರು,,ಜಾತ್ರೋತ್ಸವ ಸಮಿತಿಯವರು,ಜೀರ್ಣೋದ್ಧಾರ ಸಮಿತಿಯವರು ಸೀಮೆ ಭಕ್ತಾಧಿಗಳು ಉಪಸ್ಥಿತರಿದ್ದು ಉತ್ಸವ ಬಲಿಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆದರು.
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಜಾತ್ರೆ ಪ್ರಯುಕ್ತ ಉತ್ಸವ ಬಲಿ














































