ತೊಡಿಕಾನ : ವೈಭವದಿಂದ ನಡೆದ ಮಲ್ಲಿಕಾರ್ಜುನ ದೇವರ ಸಣ್ಣ ದರ್ಶನ ಬಲಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಏ.13ರಂದು ಧ್ವಜಾರೋಹಣದ ಮೂಲಕ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.16ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸಮಿತಿಯವರು ಮಾಜಿ ವ್ಯವಸ್ಥಾಪನಾ ಸಮಿತಿಯವರು,ಜಾತ್ರೋತ್ಸವ ಸಮಿತಿಯವರು,ಜೀರ್ಣೋದ್ಧಾರ ಸಮಿತಿಯವರು ಸೀಮೆ ಭಕ್ತಾಧಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದರು.





















































































Leave a Comment

Your email address will not be published. Required fields are marked *

error: Content is protected !!
Scroll to Top