ಈ ವರ್ಷ ರಾಜ್ಯದಲ್ಲಿ ಎಸ್.ಎಲ್.ಸಿಯಲ್ಲಿ ದಾಖಲೆಯ ಫಲಿತಾಂಶ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟವಾಗಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.
ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ), ಉತ್ಸವ ಪಾಟೀಲ (ಹಾಸನ) 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ ಎಂದು ತಿಳಿಸಿದರು.





















































































Leave a Comment

Your email address will not be published. Required fields are marked *

error: Content is protected !!
Scroll to Top