ಅರಂತೋಡು : ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಎನ್.ಯಂ.ಪಿ‌.ಯು.ಸಿ ಗೆ ಶೇ.100 ಫಲಿತಾಂಶ

ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಅರಂತೋಡು ಎನ್‌ಎಂಪಿಯು ಗೆ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆ ಬರೆದ 86 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. 18 ಮಂದಿ ಡಿಸ್ಟಿಂಕ್ಷನ್ ಹಾಗೂ 67 ಮಂದಿ ಪ್ರಥಮ ದರ್ಜೆಯಲ್ಲಿ, ಓರ್ವ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.





















































































Leave a Comment

Your email address will not be published. Required fields are marked *

error: Content is protected !!
Scroll to Top