April 2026

ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯದ ಪೈಚಾರಿನಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಂದರ ರಾವ್ ವಹಿಸಿದ್ದರು.ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಹಿರಿಯ ಸಹಕಾರಿ ಜಾಕೆ ಮಾಧವ ಗೌಡ, ಮಾದಿಗ ದಂಡೋರ ಅಖಿಲ ಭಾರತ ರಾಜ್ಯ ಸಂಸ್ಥಾಪಕಾಧ್ಯಕ್ಷ ಬಿ.ಹುಸೇನಪ್ಪ ಸ್ವಾಮಿ ಮಾದಿಗ ಉಪಸ್ಥಿತರಿದ್ದರು.ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಇಂಜಿನಿಯರ್ ದೇವಿಪ್ರಸಾದ್‌ , ಪ್ರಧಾನ ಕಾರ್ಯದರ್ಶಿ ಯಶವಂತ್ […]

ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ Read More »

ಚಿನ್ನದ ಬೆಲೆ ಇಳಿಕೆ ಇಂದಿನ ದರ ಎಷ್ಟಿದೆ?

ಕಳೆದ ಕೆಲವು ವಾರಗಳಿಂದ ರಾಕೆಟ್ ವೇಗದಲ್ಲಿ ಏರುತ್ತಿದ್ದ ಬಂಗಾರದ ಬೆಲೆಗೆ ಈಗ ಬ್ರೇಕ್ ಬಿದ್ದಿದೆ. ಇಂದು ಕೂಡ ಚಿನ್ನದ ದರ ಇಳಿಕೆ ಕಂಡಿದ್ದು, ಆಭರಣ ಪ್ರಿಯರಿಗೆ ಇದೊಂದು ಶುಭಸುದ್ದಿಯಾಗಿದೆ. ಇಂದು 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 1,41,840 ರೂಪಾಯಿ ಆಗಿದೆ. 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,54,740 ರೂಪಾಯಿ ಆದ್ರೆ, 1 ಕೆ.ಜಿ ಬೆಳ್ಳಿಯ ಬೆಲೆ 2,64,900 ರೂಪಾಯಿ ಇದೆ. ಚಿನ್ನದ ಬೆಲೆ ಮತ್ತೆ ಮೇಲಕ್ಕೇರುವ ಸಾಧ್ಯತೆಯೇ ಹೆಚ್ಚಿರುವುದರಿಂದ

ಚಿನ್ನದ ಬೆಲೆ ಇಳಿಕೆ ಇಂದಿನ ದರ ಎಷ್ಟಿದೆ? Read More »

ಕಲ್ಲುಗುಂಡಿ : ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಚಟ್ಟೆಕಲ್ಲು ನಿವಾಸಿ ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ರವರು ಏಪ್ರಿಲ್ 22ರಂದು ಸಂಜೆ ನಿಧನರಾದರು.ಮೃತರು ಪತ್ನಿ ನಿವೃತ್ತ ಶಿಕ್ಷಕಿ ರಾಮಕ್ಕ ಹಾಗೂ ಕುಟುಂಬದವರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಲ್ಲುಗುಂಡಿ : ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ನಿಧನ Read More »

ಎ.30 ರಂದು ಅರಂತೋಡು ಮಸೀದಿಯಲ್ಲಿ ವಾರ್ಷಿಕ ದಿಕ್ರ್ ಸ್ವಲಾತ್ ಹಾಗೂ ಮರ್ ಹೂಮ್ ಡಾ| ಶಾಹ್ ಮುಸ್ಲಿಯಾರ್ ರವರ ಅನುಸ್ಮರಣೆ

ಬದ್ರಿಯಾ ಜುಮಾ ಮಸೀದಿ, ದಿಕ್ರ್ ಸ್ವಲಾತ್ ಸಮಿತಿ ಅರಂತೋಡು ಇದರ ಆಶ್ರಯದಲ್ಲಿ 22 ನೇ ವಾರ್ಷಿಕ ದಿಕ್ರ್ ಸ್ವಲಾತ್ ಮಜಿಲಿಸ್ ಹಾಗೂ ಅರಂತೋಡು ಮಸೀದಿಯಲ್ಲಿ 35 ವರ್ಷಗಳ ಖತೀಬರಾಗಿ ಸೇವೆ ಸಲ್ಲಿಸಿ ಅಗಲಿದ ಮರ್ ಹೂಮ್ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ 7 ನೇ ವರ್ಷದ ಅನುಸ್ಮರಣಾ ಕಾರ್ಯಕ್ರಮವು ಎ.30 ರಂದು ಅರಂತೋಡು ಜುಮಾ ಮಸೀದಿಯಲ್ಲಿ ನಡೆಯಲಿದೆ.ದಿಕ್ರ್ ಸ್ವಲಾತ್ ನೇತೃತ್ವವನ್ನು ಸ್ವಲಾತ್ ಸಮಿತಿಯ ಗೌರವಾಧ್ಯಕ್ಷರಾದ ಅಸ್ಸಯ್ಯದ್ ಅಲ್ ಹಾಜ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಗಳ್ ದುಗ್ಗಲಡ್ಕರವರು

ಎ.30 ರಂದು ಅರಂತೋಡು ಮಸೀದಿಯಲ್ಲಿ ವಾರ್ಷಿಕ ದಿಕ್ರ್ ಸ್ವಲಾತ್ ಹಾಗೂ ಮರ್ ಹೂಮ್ ಡಾ| ಶಾಹ್ ಮುಸ್ಲಿಯಾರ್ ರವರ ಅನುಸ್ಮರಣೆ Read More »

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರುರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಲಾ ದಿನಾಚರಣೆ ಪ್ರಯುಕ್ತ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ಎ. 21 ರಂದು ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಶ್ವ ಕಲಾ ದಿನದ ಪ್ರಯುಕ್ತ ತನ್ನ ಸೃಜನಾತ್ಮಕ ಕಲಾ ಪ್ರತಿಭೆಯಿಂದ ಜಗತ್ತನ್ನು ಸುಂದರಗೊಳಿಸುತ್ತಿರುವ ಅಡ್ಕಾರಿನ ಕ್ರಿಯೇಟಿವ್ ಕಲಾವಿದ  ಶಶಿ ಅಡ್ಕಾರ್‌ರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪುರಸ್ಕಾರ ನೀಡಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿದ್ದರು. ಜೇಸಿಐ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರುರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ Read More »

ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಎ.23ರ ಗುರುವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.ಗುರುವಾರ ಮಧ್ಯಾಹ್ನ 12 ಗಂಟೆಗೆ 2026 ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ

ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ Read More »

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ.

ದಿನಾಂಕ 21.4.2026ನೇ ಮಂಗಳವಾರದಂದು ವಾಹನ ಸಂಖ್ಯೆ KA05 MS 6793ವಾಹನದಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗಳು ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲ್ಚಾರ್ ಸೇತುವೆಯ ಮೇಲಿನಿಂದ ಬಲ್ನಾಡ್ ಹೊಳೆಗೆ ತ್ಯಾಜ್ಯ ಎಸೆಯುತ್ತಿದ್ದನ್ನು ಗಮಸಿದ ಕಲ್ಲುಗುಂಡಿ ರಿಕ್ಷಾ ಚಾಲಕರಾದ ಸದಾನಂದ ರೈ ಆರಂತೋಡಿನ ರಿಕ್ಷಾ ಚಾಲಕರಾದ ಹರಿಶ್ಚಂದ್ರ ನೆಕ್ಕಿಲ ಮತ್ತು ಆದರ್ಶ ದೇರಾಜೆಯವರು ತಡೆದು ನಿಲ್ಲಿಸಿ ಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಪ್ರಕಾಶ್. ಎಂ. ಆರ್. ರವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ರೂ 5000ದಂಡ ವಿಧಿಸಿದರು.ಮೊದಲು

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ. Read More »

ಬೆಳ್ಳಾರೆ : ಶಿಥಿಲಗೊಂಡಿದೆ ನೇಲ್ಯಮಜಲು ಪುಡ್ಕಜೆ ಮತ್ತು ಕುರುಂಬುಡೇಲು ಸಂಪರ್ಕಿಸುವ ಗೌರಿ ಹೊಳೆಯ ಕಾಲುಸಂಕ!

ಬೆಳ್ಳಾರೆ ಗ್ರಾಮದ ನೇಲ್ಯಮಜಲು ಪುಡ್ಕಜೆ ಮತ್ತು ಕುರುಂಬುಡೇಲು ಸಂಪರ್ಕಿಸುವ ಗೌರಿ ಹೊಳೆಯ ಕಾಲು ಸಂಕ ಶಿಥಿಲಗೊಂಡಿದ್ದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.ಈ ಕಾಲಸಂಕದ ಕಾಂಕ್ರೀಟ್ ‌ಕುಸಿಯುತ್ತಿದೆ.ಕಬ್ಬಿಣಗಳಿಗೆ ತುಕ್ಕು ಹಿಡಿದು ಕರಗುತ್ತಿವೆ. ಬಗ್ಗೆ 2024 ರಲ್ಲಿ ಇಲ್ಲಿಯ ಆಸು ಪಾಸಿನವರು ಜಿಲ್ಲಾಧಿಕಾರಿಯವರಿಗೆ, ಈಗಿನ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ ಮನವಿ ನೀಡಿದರು ಕೂಡ ಯಾವುದೇ ಸ್ಪಂದನೆ ಈವರೆಗೆ ನೀಡಿರುವುದಿಲ್ಲ.. ಆದರೆ 2024 ರಲ್ಲಿ ಉಸ್ತುವಾರಿ ಸಚಿವರ ಪತ್ರಕ್ಕೆ ಜಿಲ್ಲಾ ಪಂಚಾಯತ್ ಕಡೆಯಿಂದ ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಇವರಿಗೆ ಪತ್ರದ ಮೂಲಕ

ಬೆಳ್ಳಾರೆ : ಶಿಥಿಲಗೊಂಡಿದೆ ನೇಲ್ಯಮಜಲು ಪುಡ್ಕಜೆ ಮತ್ತು ಕುರುಂಬುಡೇಲು ಸಂಪರ್ಕಿಸುವ ಗೌರಿ ಹೊಳೆಯ ಕಾಲುಸಂಕ! Read More »

error: Content is protected !!
Scroll to Top