ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ
ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಏ.19ರಂದು ನಡೆಯಿತುಬೆಳಗ್ಗೆ ಗಂಟೆ 9.00ಕ್ಕೆ ಗಣಪತಿ ಪೂಜೆ ಬೆಳಗ್ಗೆ ಗಂಟೆ 10.00ಕ್ಕೆ : ಶ್ರೀ ಸತ್ಯನಾರಾಯಣ ಪೂಜೆಬೆಳಗ್ಗೆ ಗಂಟೆ 11.00ಕ್ಕೆ : ಭಜನಾ ಸತ್ಸಂಗ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿದ ಸದಸ್ಯರಾದ ತೇಜ ಕುಮಾರ್ ಬಡ್ಡಡ್ಕ ಅಧ್ಯಕ್ಷತೆ ವಹಿಸಿದ್ದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 235ನೇ ಕೃತಿ ಮನಸ್ಸಿನಲ್ಲಿದ್ದಾನೆ […]










