ಜೇಸಿಐ ಸುಳ್ಯ ಪಯಸ್ವಿನಿ ಘಟಕ್ಕಕ್ಕೆ ಜೇಸಿಐ ಮಧ್ಯಂತರ ಸಮ್ಮೇಳನ(MIDCON)ನಲ್ಲಿ ಡೈಮಂಡ್ ಘಟಕ ಪ್ರಶಸ್ತಿ ಯೊಂದಿಗೆ, ಔಟ್ ಸ್ಟಾಂಡಿಂಗ್ ಘಟಕ ಪ್ರಶಸ್ತಿ, ಮೌರ್ಯ ದಳಪತಿ ಪುರಸ್ಕಾರ
ಘಟಕದ ವೈಯಕ್ತಿಕ ಅಭಿವೃದ್ಧಿ, ಸಮುದಾಯ ಸೇವೆ, ಮತ್ತು ನಾಯಕತ್ವ ಕ್ಷೇತ್ರಗಳಲ್ಲಿನ ಅತ್ಯುತ್ತಮ ಸಂಘಟನೆ ಹಾಗೂ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಇಂದು ಕಾಪುವಿನ ಇನಾಸನ್ ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಮಧ್ಯಂತರ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೆ.ಎಫ್. ಎಸ್. ಸಂತೋಷ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳ ಮನ್ನಣೆಯನ್ನು ಘಟಕಾಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ತಂಡ ಪಡೆದುಕೊಂಡಿದ್ದಾರೆ.ರೀಜನ್ ಬಿ ವಲಯಮಟ್ಟದ ಜೇಸಿಐ ಔಟ್ ಸ್ಟಾಂಡಿಂಗ್ ಘಟಕ ದಲ್ಲಿ ರನ್ನರ್ ಆಫ್, ಔಟ್ ಸ್ಟಾಂಡಿಂಗ್ ಪ್ರೆಸಿಡೆಂಟ್ ದ್ವಿತೀಯ ಪ್ರಶಸ್ತಿ, ಡೈಮಂಡ್ […]










