ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ
ಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು.ಸದಸ್ಯರಾದ ಸಂತೋಷ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ,ಮಾಯಿಲಪ್ಪ, ಎಣ್ಮೂರು,ಧರ್ಮಪಾಲ ಮರಕಡ,ಪವಿತ್ರ ,ಮಾಲೆಟ್ಟಿ, ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.































































































Leave a Comment

Your email address will not be published. Required fields are marked *

error: Content is protected !!
Scroll to Top