ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ 

ಜೇಸಿಐ ಸುಳ್ಯ ಪಯಸ್ವಿನಿವತಿಯಿಂದ  ವಿಶ್ವ ಕಾರ್ಮಿಕ ದಿನಾಚರಣೆ    ಕಾರ್ಯಕ್ರಮವನ್ನು  ಮೇ 2ರಂದು   ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೇಕ್ಟ್ರಿಷನ್ ಆಗಿ ಗುರುತಿಸಿ ಕೊಂಡಿರುವ ಶ್ರೀ. ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀ. ವಸಂತ ಶೆಟ್ಟಿ ಬೆಳ್ಳಾರೆ, ಅಧ್ಯಕ್ಷರು ದೆಹಲಿ ತುಳು ಸಿರಿ, […]

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ  Read More »