ಕಡಬ : ನೀರಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವತಿಯರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,ಓದಿ
ಕಡಬ : ಸ್ನಾನಕ್ಕೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟ ಘಟನೆ ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಅರ್ಪಿತಾ (15) ಮತ್ತು ಸುನೀತಾ (21) ಎಂದು ಗುರುತಿಸಲಾಗಿದೆ. ಈ ಕುರಿತು ಮೃತ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಗೆಳೆಯರ ಬಳಗವು […]
ಕಡಬ : ನೀರಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವತಿಯರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,ಓದಿ Read More »







