ಕಡಬ ತಾಲೂಕಿನ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಮೃತಪಟ್ಟ ಘಟನೆ ಮೇ.8ರಂದು ವರದಿಯಾಗಿದೆ.
ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಘಟನೆ ನಡೆದಿದ್ದು
ಕುಟ್ರುಪ್ಪಾಡಿಯ ಅರ್ಪಿತಾ(15), ಸುನೀತಾ (21) ಮೃತರು ಎಂದು ಗರುತಿಸಲಾಗಿದೆ ಹೆಚ್ಚಿ ಮಾಹಿತಿ ತಿಳಿದು ಬರಬೇಕಾಗಿದೆ.
ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು





















































