ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಚೆಟ್ಟಕಲ್ಲು ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ಪಕೀರಪ್ಪ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಮೇ. 7 ರಂದು ನಿಧನರಾದರು.
ಮೃತರು ಪುತ್ರರಾದ ರಾಮಕೃಷ್ಣ, ತೇಜಪ್ರಕಾಶ್, ಚಂದ್ರಶೇಖರ್, ಪುತ್ರಿಯನ್ನು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕಲ್ಲುಗುಂಡಿ : ಹಿರಿಯ ಯಕ್ಷಗಾನ ಕಲಾವಿದ ಪಕೀರಪ್ಪ ಪೂಜಾರಿ ನಿಧನ





















































