May 9, 2026

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗಕ್ಕೆ 05 ರ‍್ಯಾಂಕ್

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು, ಇವರು ಮಾರ್ಚ್ 2026ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ. /ಎಂ.ಎಸ್ಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತ್ತರ ವಿಭಾಗದ 05 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ರ‍್ಯಾಂಕ್‌ಗಳನ್ನು ತಮ್ಮದಾಗಿಸಿಕೊಂಡಿದ್ದು,ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ. ಜಿ. ರವರ ಮಾರ್ಗದರ್ಶನದಲ್ಲಿ ಡಾ. ಭಾಗ್ಯವತಿ ಎಸ್., ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ರಸಶಾಸ್ತ್ರ ಬೈಷಜ್ಯ ಕಲ್ಪನಾ ವಿಭಾಗ ಮುಖ್ಯಸ್ಥರಾದ […]

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗಕ್ಕೆ 05 ರ‍್ಯಾಂಕ್ Read More »

ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ

,ತೊಡಿಕಾನ ಗ್ರಾಮದ ಶೆಟ್ಟಿಯಡ್ಕ ಎಂಬಲ್ಲಿ ತೋಟ ಒಂದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ದಾಳಿ ನಡೆಸಿ ಸುಮಾರು 1.20 ಲಕ್ಷ ರೂಪಾಯಿ ಮೌಲ್ಯದ ಮರಳನ್ನು ವಸಪಡಿಸಿಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ.ಪೆರಾಜೆ ಗ್ರಾಮದ ಮನು ಹಾಗೂ ಚೆಂಬು ಗ್ರಾಮದ ಆ್ಯಂಟನಿ ಎಂಬವರ ಮೇಲೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇ.8 ರಂದು ಮಧ್ಯಾಹ್ನ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂತೋಷ್ ಬಿ.ಪಿ. ರವರ ನೇತೃತ್ವದ ತಂಡ ದಾಳಿ

ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ Read More »

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ

ಪಶ್ಚಿಮ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ (ಮೇ 09) ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪರೇಡ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾರಿಂದ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ಎನ್ ಡಿಎ ನಾಯಕರು ಆಗಮಿಸಿದ್ದರು. ಹಲವಾರು ಕೇಂದ್ರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ Read More »

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಮೇ.6ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಉಮೇಶ್ ಕುಮಾ‌ರ್ ವೈ ವಹಿಸಿದ್ದರು.ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾ‌ರ್ ರೈ, ಪುತ್ತೂರು ಒಕ್ಕಲಿಗರ

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ Read More »

error: Content is protected !!
Scroll to Top