ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ

ಪಶ್ಚಿಮ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ (ಮೇ 09) ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪರೇಡ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾರಿಂದ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ಎನ್ ಡಿಎ ನಾಯಕರು ಆಗಮಿಸಿದ್ದರು. ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.



































































































Leave a Comment

Your email address will not be published. Required fields are marked *

error: Content is protected !!
Scroll to Top