May 14, 2026

ಮೇನಾಲ : ರಾಜಕೀಯ ಧುರೀಣ ನವೀನ್ ರೈ ಸ್ಮರಣಾರ್ಥ ಬಸ್ಸು ತಂಗುದಾಣ ಉದ್ಘಾಟನೆ

ರಾಜಕೀಯ ಧುರೀಣ, ಪಕ್ಷದ ಕಾರ್ಯಕರ್ತ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದಿ.ನವೀನ್ ರೈ ಮೇನಾಲ ಅವರ ಸ್ಮರಣಾರ್ಥ ಅವರ ಅಭಿಮಾನಿಗಳು ನಿರ್ಮಿಸಿದ ಪ್ರಯಾಣಿಕರ ಬಸ್ಸು ತಂಗುದಾಣವನ್ನು ಮೇ 14ರಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಕ್ಯಾ ಬ್ರಿಜೇಶ್ ಚೌಟ, ಸುಳ್ಯ ಭಾಜಪಾ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪಕ್ಷದ ಹಿರಿಯರು,ಪ್ರಮುಖ ಕಾರ್ಯಕರ್ತರು,ನವೀನ್ ರೈ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಉಪಸ್ಥಿತರಿದ್ದರು.

ಮೇನಾಲ : ರಾಜಕೀಯ ಧುರೀಣ ನವೀನ್ ರೈ ಸ್ಮರಣಾರ್ಥ ಬಸ್ಸು ತಂಗುದಾಣ ಉದ್ಘಾಟನೆ Read More »

ಮೇ 15ಕ್ಕೆ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನದಲ್ಲಿ ವೈದಿಕ ಕಾರ್ಯಕ್ರಮಗಳು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಕಳೆದ ತಿಂಗಳು ನಡೆದ ಸ್ವರ್ಣ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ದಿನಾಂಕ 15-5-26 ಶುಕ್ರವಾರ ಬೆಳಗ್ಗೆ 8.30ಕ್ಕೆ ದೇಗುಲದ ಎದುರು ಇರುವ ಚಾವಡಿಯಿಂದ ಶ್ರೀ ಉಳ್ಳಾಕ್ಳು ದೈವ ಹಾಗೂ ಶ್ರೀ ಕಾಚು ಕುಜುಂಬ ದೈವಗಳ ಭoಡಾರಗಳನ್ನು ಗರಡಿ ಬೈಲ್ ದೈವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆಗೊಂಡು ಹೋಗಿ ಅಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಸ್ವಸ್ತಿ

ಮೇ 15ಕ್ಕೆ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನದಲ್ಲಿ ವೈದಿಕ ಕಾರ್ಯಕ್ರಮಗಳು Read More »

error: Content is protected !!
Scroll to Top