ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋಂಟಡ್ಕ ಆಯ್ಕೆ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋoಟಡ್ಕರವರನ್ನು ಆಯ್ಕೆ‌ಮಾಡಲಾಗಿದೆ.



































































































ಮೇ 14ರಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್ ಇವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾಧ್ಯಮ ಸಂಯೋಜಕರ ಆಯ್ಕೆ ಮಾಡಲಾಗಿದೆ.ಸುಪ್ರೀತ್ ಮೋಂಟಡ್ಕ ಅವರು ಚಿತ್ರರಂಗ,ರಾಜಕೀಯ ಕ್ಷೇತ್ರ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top