ಮೇ.17ಕ್ಕೆ ಅರಮನೆಗಯ ನೂತನ ಸೇತುವೆ ಉದ್ಘಾಟನೆ

ಬಹು ವರ್ಷಗಳ ಬೇಡಿಕೆಯಾದ ಅರಂತೋಡು ಸಮೀಪದ
ಅರಮನೆಗಯ ಬಲ್ನಾಡ್ ಹೊಳೆಗೆ ಶಾಸಕರ ಅನುಮೋದನೆಯಿಂದ ರಾಜ್ಯ ಸರ್ಕಾರದ ವಿಪತ್ತು ಸಂಚಯನ ನಿಧಿಯಿಂದ (SDMF) ಅನುದಾನದಿಂದ ನಿರ್ಮಾಣವಾದ ನೂತನ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಮೇ.17ರಂದು ನಡೆಯಲಿದೆ ಎಂದು ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ
ಕು. ಭಾಗೀರಥಿ ಮುರುಳ್ಯ ಅವರು ಸೇತುವೆಯನ್ನು ಉದ್ಘಾಟಿಸಲಿದ್ದು ಈ ಕಾರ್ಯಕ್ರಮದಲ್ಲಿ ವಿವಿಧ ಪಕ್ಷ ದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.



































































































Leave a Comment

Your email address will not be published. Required fields are marked *

error: Content is protected !!
Scroll to Top