ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ರೋವರ್ಸ್ ರೇಂಜರ್ಸ್ ಮತ್ತು ಸೌಟ್ಸ್-ಗೈಡ್ಸ್ ಪ್ರಕೃತಿ ಅಧ್ಯಯನ ಚಾರಣ ಶಿಬಿರ ನಡೆಯಿತು. ತಂಡ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಒಂದು ದಿನ ವಾಸ್ತವ್ಯ ನಡೆಯಿತು . ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರು ತಂಡವನ್ನು ಸ್ವಾಗತಿಸಿದರು.
ಪಂಜ :ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪ್ರಕೃತಿ ಅಧ್ಯಯನ ಚಾರಣ ಶಿಬಿರ,ಚಾರಣಿಗರನ್ನು ಸ್ವಾಗತಿಸಿ ದೇವಳದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ.ಡಾ.ದೇವಿಪ್ರಸಾದ್ ಕಾನತೂರು






















































