May 22, 2026

ಅರಂತೋಡಿನಲ್ಲಿ ಕ್ಲಸ್ಟರ್ ಮಟ್ಟಡ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನ

ಅರಂತೋಡು ಕ್ಲಸ್ಟರ್ ಮಟ್ಟದ ಸರಕಾರಿ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನವು ಮೇ 20 ರಂದು ಅರಂತೋಡು ಗ್ರಾಮ ಪಂಚಾಯತಿ ವಠಾರದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಉಳುವಾರು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ  ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು. ಸಮವಸ್ತ್ರ, ಪುಸ್ತಕ ಬಿಸಿಯೂಟ, ಎಲ್ಲವು ಉಚಿತವಾಗಿ ನೀಡಲಾಗುತ್ತಿದೆ. ಆದುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಬೇಕೆಂದರು. ಶಾಲಾ ಮುಖ್ಯೋಪಾಧ್ಯಾಯ ಗೋಪಲಕೃಷ್ಣ ಬನ ಕಾರ್ಯಕ್ರಮದ ಉದ್ದೇಶದ […]

ಅರಂತೋಡಿನಲ್ಲಿ ಕ್ಲಸ್ಟರ್ ಮಟ್ಟಡ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನ Read More »

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮಂಗಳೂರು:  ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ.

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ Read More »

ರಾಜ್ಯದ ಉಪ ಮುಖ್ಯ ಮಂತ್ರಿ ಡಿ.ಕೆ.ಶಿಯನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ಇ ಹಿಂದೆ ಸಲ್ಲಿಸಿದ್ದ ಅನುದಾನ ಬೇಡಿಕೆಯ ಅರ್ಜಿಗಳ ಬಗ್ಗೆ ಇಂದು ಮತ್ತೊಮ್ಮೆ ನೆನಪಿಸಿ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದರು ಕಳೆದ ವರುಷ ಮೇ ತಿಂಗಳಿನಲ್ಲಿ ಕಡಬ ತಾಲ್ಲೂಕು ಕೆನ್ಯ ಗ್ರಾಮದ ಮಜ್ಜಾರು- ಕಡಾವು ಎಂಬಲ್ಲಿ ಕಿರುಅಣೆಕಟ್ಟು ಮತ್ತು ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿ ನಂತರ ವರಾಹಿ ಮತ್ತು ಬೃಹತ್ ನೀರಾವರಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿ ಯೋಜನೆ ತಯಾರಿಸಿದ್ದರು ನಂತರ ಯೋಜನೆಯೂ ಯಾವುದೇ ರೀತಿಯಲ್ಲಿ

ರಾಜ್ಯದ ಉಪ ಮುಖ್ಯ ಮಂತ್ರಿ ಡಿ.ಕೆ.ಶಿಯನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಎಣ್ಮೂರು : ಮಕ್ಕಳ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಹಾಗೂ ಮಾತಾ ಪಿತೃ ವಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ ) ನಿಂತಿಕಲ್ಲು ವಲಯಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ , ನಿಂತಿಕಲ್ಲು ವಲಯಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರ ಎಣ್ಮೂರುಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ನಿಂತಿಕಲ್ಲು ವಲಯ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 15.05.2026 ನೇ ಶುಕ್ರವಾರದಂದು ಉದ್ಘಾಟನೆಗೊಂಡು ಆರಂಭಗೊಂಡ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಇದರ ಸಮಾರೋಪ ಸಮಾರಂಭವು ದಿನಾಂಕ 22.05.2026 ರಂದು ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರ ಎಣ್ಮೂರು ಇಲ್ಲಿ ನಡೆಯಿತು.

ಎಣ್ಮೂರು : ಮಕ್ಕಳ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಹಾಗೂ ಮಾತಾ ಪಿತೃ ವಂದನಾ ಕಾರ್ಯಕ್ರಮ Read More »

ಬಡ್ಡಡ್ಕ: ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯಿಂದ ಬಡ್ಡಡ್ಕ- ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯ ಅನುದಾನದಿಂದ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ – ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ ಹೊನ್ನೆಡಿ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯ ತೇಜಕುಮಾರ್ ಬಡ್ಡಡ್ಕ ಗುದ್ದಲಿ ಪೂಜೆ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್

ಬಡ್ಡಡ್ಕ: ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯಿಂದ ಬಡ್ಡಡ್ಕ- ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ Read More »

ಹವ್ಯಾಸಿ ಚೆಂಡೆ ಮದ್ದಳೆ ವಾದಕ ಸುಕುಮಾರ ಅಡ್ಯಡ್ಕ ನಿಧನ

ಹವ್ಯಾಸಿ ಯಕ್ಷಗಾನದ ಚೆಂಡೆ ಮತ್ತು ಮದ್ದಳೆ ವಾದಕಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಅಡ್ಯಡ್ಕ ದಿ. ಗುರುವ ಮೊಗೇರರವರ ಪುತ್ರ ಸುಕುಮಾರ ಅಡ್ಯಡ್ಕ(48ವರ್ಷ) ಮೇ. 22 ರಂದು ತನ್ನ ಮನೆಯಲ್ಲಿ ಅನಾರೋಗ್ಯದಿಂದ ನಿಧನರಾದರು.ಪತ್ನಿ ಲಲಿತ, ಪುತ್ರ ಗ್ರೀಷ್ಮರಾಜ್, ಸಹೋದರರು, ಸಹೋದರಿ ಹಾಗೂ ಬಂಧುಮಿತ್ರರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

ಹವ್ಯಾಸಿ ಚೆಂಡೆ ಮದ್ದಳೆ ವಾದಕ ಸುಕುಮಾರ ಅಡ್ಯಡ್ಕ ನಿಧನ Read More »

ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ “ಪ್ರಕೃತಿ ಅಧ್ಯಯನ ಚಾರಣ ಶಿಬಿರ” ಮೇ. 20 ರಂದು ಸಮಾಪನಗೊಂಡಿತುಈ ಸಂದರ್ಭ ರಾಜ್ಯ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆ‌ರ್ ಸಿಂಧ್ಯರವರು ಮಾತನಾಡಿ ಪ್ರಕೃತಿ ಅಧ್ಯಯನ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಮತ್ತು ತಿಳುವಳಿಕೆಯ ಜ್ಞಾನವನ್ನು ಮೂಡಿಸುವಲ್ಲಿ ಹೆಚ್ಚಿನ ಮಹತ್ತರ ಪಾತ್ರವಹಿಸುತ್ತದೆ. ಇಂತಹ ವಿಶೇಷ ಶಿಬಿರವನ್ನು ಕರ್ನಾಟಕ

ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ Read More »

ಮೇ 24 ರಂದು ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಮತ್ತು ಚಂದನ ಯುವತಿ ಮಂಡಲ ಅಡ್ತಲೆ ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇವರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಚತಾ ಅಭಿಯಾನದ ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ,ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ NIMA (R) ಸುಳ್ಯ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕಾರ್ಯಕ್ರಮವು

ಮೇ 24 ರಂದು ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ Read More »

ಆಗಾಗ ಡಿಸೇಲ್ ಪೆಟ್ರೋಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡದಿದ್ದರೆ ಬಡವರಿಗೆ ಉಳಿಗಾಲವಿಲ್ಲ : ಪರಶುರಾಮ ಚಿಲ್ತಡ್ಕ

ಇವತ್ತು ಅಡುಗೆ ಅನಿಲದ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಹೋಟೆಲುಗಳಲ್ಲಿ ಚಾ ತಿಂಡಿಗಳ ಬೆಲೆ ಏರಿಕೆಯಾಗಿದೆ‌.ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಇತರ ವಸ್ತುಗಳ ಬೆಲೆ ಏರುತ್ತಿದೆ.ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ದಿನದಿಂದದಿನಕ್ಕೆ ಬೆಲೆ ಏರಿಕೆ ಮಾಡಿ ಜನರಿಗೆ ಅರ್ಥಿಕ ಹೊರೆ ಹೊರಿಸುತ್ತಿದೆ‌.ಜನರು ಉಗ್ರವಾಗಿ ಇದನ್ನು ಪ್ರತಿಭಟಿಸಬೇಕು.ತಪ್ಪಿದ್ದಲ್ಲಿ ಇನ್ನಷ್ಟು ಬೆಲೆ ಏರಿಕೆಯಾಗಲಿದೆ” ಇದರಿಂದ ಬಡವರಿಗೆ ಉಳಿಗಾಲವಿಲ್ಲ ಎಂದು ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಪರಶುರಾಮ ಚಿಲ್ತಡ್ಕ ಹೇಳಿದ್ದಾರೆ.ಸುಳ್ಯ ಪ್ರೆಸ್‌ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು

ಆಗಾಗ ಡಿಸೇಲ್ ಪೆಟ್ರೋಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡದಿದ್ದರೆ ಬಡವರಿಗೆ ಉಳಿಗಾಲವಿಲ್ಲ : ಪರಶುರಾಮ ಚಿಲ್ತಡ್ಕ Read More »

error: Content is protected !!
Scroll to Top