ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
ಜೀರ್ಣೋದ್ಧಾರಗೊಳ್ಳುತ್ತಿರುವ ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿಯವರು ಮೇ 23ರಂದು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಈ ವೇಳೆ ಮಂದಿರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಧನಸಹಾಯ ನೀಡುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಸಂಚಾಲಕ ಸತ್ಯಶಾಂತಿ ತ್ಯಾಗಮೂರ್ತಿ, ಕಾರ್ಯದರ್ಶಿ ನಿರಂಜನ, ಕೋಶಾಧಿಕಾರಿ ಶ್ರೀಮತಿ ಲೀಲಾವತಿ, ಉಪಾಧ್ಯಕ್ಷ ಹರಿಣಾಕ್ಷಿ ಹಾಗೂ ಮುಖಂಡರಾದ ಸುಪ್ರೀತ್ ಮೋoಟಡ್ಕ, ಪ್ರಮುಖರಾದ ರುಕ್ಕಯ್ಯ ಗೌಡ […]
ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ Read More »




