ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ಮರಿಯೊಂದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಕಾಡಾನೆಗಳ ಕಾದಾಟದಿಂದ ಮರಿಯಾನೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು























































