ಪೇರಡ್ಕ ಗೂನಡ್ಕಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್‌ಹಾ ಆಚರಣೆ
ಸಂಪಾಜೆ:ತ್ಯಾಗ, ಬಲಿದಾನ ಹಾಗೂ ಸಮರ್ಪಣಾ ಮನೋಭಾವದ ಮಹತ್ವವನ್ನು ಸಾರುವ ಪವಿತ್ರ ‘ಈದುಲ್ ಅಝ್‌ಹಾ’ (ಬಕ್ರೀದ್) ಹಬ್ಬವನ್ನು ಪೇರಡ್ಕ ಗೂನಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಮಸೀದಿಯ ಗೌರವಾನ್ವಿತ ಖತೀಬರಾದ ಅಹ್ಮದ್ ನಈಂ ಮಅಬರಿ ಫೈಝಿ ಅವರ ನೇತೃತ್ವದಲ್ಲಿ ವಿಶೇಷ ಈದ್ ನಮಾಝ್ ನೆರವೇರಿತು. ಬಳಿಕ ಈದ್ ಸಂದೇಶ ಭಾಷಣ ನೀಡಿದ ಅವರು, ಪ್ರವಾದಿ ಇಬ್ರಾಹೀಂ (ಅ) ಅವರ ನಿಷ್ಕಲ್ಮಶ ತ್ಯಾಗ ಮತ್ತು ದೇವರ ಮೇಲಿನ ದೃಢವಾದ ನಂಬಿಕೆಯನ್ನು ಸ್ಮರಿಸುತ್ತಾ, ಸಮಾಜದಲ್ಲಿ ಪ್ರತಿಯೊಬ್ಬರೂ […]
ಪೇರಡ್ಕ ಗೂನಡ್ಕಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝ್‌ಹಾ ಆಚರಣೆ Read More »



