ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ
ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸದ್ಯದಲ್ಲಿಯೇ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನವನ್ನು ಪಡೆದುಕೊಳ್ಳಲಿದ್ದು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನಗಳು ಸಾಗುತ್ತಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಿಳಿಸಿದ್ದಾರೆ.ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಮಾದರಿಯ ವೇತನವನ್ನು ಜಾರಿಗೊಳಿಸಲು ಹಾಗೂ ಎನ್ .ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ, ಹಳೇ […]
ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ Read More »










