ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ
ಕರ್ನಾಟಕ ರಾಜ್ಯದ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು KRS ಪಕ್ಷದಿಂದ ಲಕ್ಷ ಸಹಿ ಸಂಗ್ರಹ ಅಭಿಯಾನ ಮಾಡಿ ರಾಷ್ಟ್ರಪತಿ ಮತ್ತು ರಾಜ್ಯಪಾರಿಗೆ ಸಲ್ಲಿಸಲಾಯಿತು.ಸುಳ್ಯದಲ್ಲಿ ಸಹಿ ಸಂಗ್ರಹ ಅಭಿಯಾನದ ನೇತ್ರತ್ವವನ್ನು ಕೆ.ಆರ್.ಎಸ್ ತಾಲೂಕು ಅಧ್ಯಕ್ಷ ಶಾರೀಕ್ ಡಿ.ಎಂ ಹಾಗೂ ಇತರ ಪದಾಧಿಕಾರಿಗಳು ವಹಿಸಿದ್ದರು.










