ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸುವ ಹಿನ್ನಲೆಯಲ್ಲಿ ದೇವರಿಗೆ ಸೇವೆ ಸಲ್ಲಿಸಿ ಮುಂದಿನ ರಾಜಕೀಯ ಜೀವನ ಹಾಗೂ ಸಿಎಂ ಆಗಿ ಅವರ ಅವಧಿಯಲ್ಲಿ ರಾಜ್ಯಕ್ಕೆ ಮಳೆ ಬೆಳೆ ಸಮೃದ್ಧಿಯಾಗಿ , ಯಾವುದೇ ವಿರೋಧ ವ್ಯಕ್ತವಾಗದೇ ಸುಬಿಕ್ಷೆಯಿಂದ ಆಡಳಿತ ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ,ಸದಸ್ಯರಾದ ಬಾಲಕೃಷ್ಣ ಕೆ.ಕೆ,ತಿಮ್ಮಯ್ಯ ಮೆತ್ತೆಡ್ಕ ಇತರ ಸದಸ್ಯರು ಉಪಸ್ಥಿತರಿದ್ದು ಪ್ರಾರ್ಥಿಸಲಾಯಿತು.
ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವಿಕಾರಿಸುವ ಹಿನ್ನಲೆ ತೊಡಿಕಾನ ದೇವಸ್ಥಾನದಲ್ಲಿ ಪ್ರಾರ್ಥನೆ
























































