ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾ‌ರ್ ಪ್ರಮಾಣ ವಚನ ಸ್ವೀಕಾರ

ಡಿ.ಕೆ.ಶಿವಕುಮಾ‌ರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು‌.
ಬುಧವಾರ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.









































































































Leave a Comment

Your email address will not be published. Required fields are marked *

error: Content is protected !!
Scroll to Top