ಮಾಣಿ : ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಸಮೀಪದಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಪ್ರತಿಭಾವಂತೆಯಾಗಿರುವ ಬಾಲಕಿ ನೈರುತಿ ಎಂ ಸುವರ್ಣ(10) ಮೃತಪಟ್ಟ ಘಟನೆ ವರದಿಯಾಗಿದೆ.
ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಎಂಬವರ ಪುತ್ರಿಯಾಗಿರುವ ನೈರುತಿ ಪ್ರತಿಭಾವಂತೆಯಾಗಿದ್ದಳು,ತಂದೆ ಮತ್ತು ತಾಯಿಯೊಂದಿಗೆ ಬುಧವಾರ ಸಂಜೆ ವೇಳೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಬರುವಾಗ ಸೂರಿಕುಮೇರು ಸಮೀಪಿಸುತ್ತಿರುವಾಗಲೇ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಕಾಂಕ್ರೀಟ್ ರಸ್ತೆಗೆಸೆಯಲ್ಪಟ್ಟ ನೈರುತಿಯ ತಲೆ ಭಾಗಕ್ಕೆ ಗಂಭೀರ ಪೆಟ್ಟು ತಗುಲಿರುವುದರಿಂದ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಸಾವನ್ನಪ್ಪಿದಳು.











































































































Leave a Comment

Your email address will not be published. Required fields are marked *

error: Content is protected !!
Scroll to Top