ಸಂಕಷ್ಟದಲ್ಲಿದ್ದವರಿಗೆ ಮಾಡುವ ದಾನ ಶ್ರೇಷ್ಠ ದಾನ : ರಾಜೇಶ್ ರೈ ಮೇನಾಲ
ಸಂಕಷ್ಟದಲ್ಲಿವರಿಗೆ ದಾನ ಮಾಡಿದ್ದಾಗ ಅದು ಶ್ರೇಷ್ಠ ದಾನವಾಗುತ್ತದೆ ಎಂದು ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ರಾಜೇಶ್ ರೈ ಮೇನಾಲ ಹೇಳಿದರು.ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದದಲ್ಲಿ ಇಲ್ಲಿಯ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಯವರ “ಧರ್ಮ ಕ್ಷೇತ್ರವೇ ಯುದ್ಧಕ್ಷೇತ್ರವಾಗಬಾರದು” ಎಂಬ 136ನೇ ಕೃತಿಮಾಲೆ ಬಿಡುಗಡೆಗೊಳಿಸಿ ಮತ್ತು ಆಶ್ರಮದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.ಭಾರತದ ಪ್ರಾಚಿನ ಕಾಲದಲ್ಲಿ ಅನ್ನ,ನೀರು,ವಿದ್ಯೆ,ವೈದ್ಯ ಸೇವೆ ದುಡ್ಡಿಗೆ ಸಿಗುತ್ತಿರಲಿಲ್ಲ.ಅದನ್ನು […]
ಸಂಕಷ್ಟದಲ್ಲಿದ್ದವರಿಗೆ ಮಾಡುವ ದಾನ ಶ್ರೇಷ್ಠ ದಾನ : ರಾಜೇಶ್ ರೈ ಮೇನಾಲ Read More »




