ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ
ಸ್ವರ್ಣಂ ಜ್ಯುವೆಲ್ಸ್ ಸುಳ್ಯ ವತಿಯಿಂದ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಮತ್ತು ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಜೂ.8 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣಂ ಜ್ಯುವೆಲ್ಸ್ ಪಾಲುದಾರ ಪ್ರವೀಣ್ ಬಿ. ಗೌಡ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕ ಸದಾನಂದ ಮಾವಜಿ,ಉಪ ವಲಯ ಅರಣ್ಯಾಧಿಕಾರಿ ರಂಜಿತಾ ಪಿ., ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ […]
ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ Read More »



