ಸುಳ್ಯದ ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಪ್ಪರ ಮುಹೂರ್ತ ಜೂ.9ರಂದು ನಡೆಯಿತು.
ದೈವಸ್ಥಾನದಲ್ಲಿ ಪ್ರಾರ್ಥಿಸಿ ಚಪ್ಪರ ಕೆಲಸಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿಆಡಳಿತ ಧರ್ಮದರ್ಶಿಗಳಾದ ಪಿ.ಕೆ.ಉಮೇಶ್ ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಜಿ.ಜಿ.ನಾಯಕ್, ಸಮಿತಿ ಸದಸ್ಯರಾದ ಚಂದ್ರಶೇಖರ ಪಿ.ಆರ್, ಸತ್ಯಪ್ರಸಾದ್ ಕೆ, ಕೋಶಾಧಿಕಾರಿ ಅವಿನಾಶ್ ಕುರುಂಜಿ, ಗೋಪಾಲಕೃಷ್ಣ ಕೆ.ಎಸ್, ಗುರುದತ್ ನಾಯಕ್, ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ನಾವೂರು ಇತರರು ಉಪಸ್ಥಿತರಿದ್ದರು.
ಸುಳ್ಯ : ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

























































