ಕು. ಅಭಿಜ್ಞಾ ಭಟ್ ನಿಧನ

ಸುಳ್ಯದ ಇಎನ್ ಟಿ ವೈದ್ಯ ಡಾ. ರವಿಶಂಕರ್ ರವರ ಹಿರಿಯ ಪುತ್ರಿ ಕು. ಅಭಿಜ್ಞಾ ಭಟ್ (ವರ್ಷ)ಅಲ್ಪಕಾಲದ ಅಸೌಖ್ಯದಿಂದ ಜೂ.10 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅಭಿಜ್ಞಾ ಭಟ್ ಇತ್ತೀಚಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳೊಂದಿಗೆ ರಾಜ್ಯದಲ್ಲಿ 4 ನೇ ರ್ಯಾಂಕ್ ಪಡೆದಿದ್ದರು.











































































































Leave a Comment

Your email address will not be published. Required fields are marked *

error: Content is protected !!
Scroll to Top