ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ
ಸುಳ್ಯದಲ್ಲಿ ಮೊದಲ ಬಾರಿಗೆ ಟೀಮ್ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ ಜೂನ್ 12 ರಿಂದ 14 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ […]
ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ Read More »




